Honeytrap: ಸಿಎಂ ಸ್ಥಾನ ಉಳಿಸಿಕೊಳ್ಳಲು ಡಿಕೆ ಶಿವಕುಮಾರ್ ಮೇಲೆ ಆರೋಪ! ಸುರೇಶ್ ಗೌಡ ಅನುಮಾನ
- ಹನಿಟ್ರ್ಯಾಪ್ ವಿಚಾರ ಭಾರೀ ಸದ್ದು ಮಾಡುತ್ತಿದೆ. ಅದರಲ್ಲೂ ಡಿಸಿಎಂ ಡಿಕೆ ಶಿವಕುಮಾರ್ ಹನಿಟ್ರ್ಯಾಪ್ ಮಾಡಿಸಿರುವ ಬಗ್ಗೆ ಆರೋಪಗಳು ವ್ಯಕ್ತವಾಗುತ್ತಿವೆ. ಕಾಂಗ್ರೆಸ್ ಸಚಿವ ಕೆಎನ್ ರಾಜಣ್ಣ, 48 ಜನ ನಾಯಕರ ಪೆನ್ ಡ್ರೈವ್ ಇದೆ ಎಂದು ಹೇಳಿದ ವಿಚಾರ ಸಂಚಲನ ಮೂಡಿಸಿದೆ. ಈ ಮಧ್ಯೆ ಬಿಜೆಪಿ ಶಾಸಕ ಸುರೇಶ್ ಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ಇಲ್ಲಿದೆ ಆ ವಿಚಾರ.