Hubli Crime: ಆಟವಾಡುತ್ತಿದ್ದ 5 ವರ್ಷದ ಮಗುವನ್ನ ಕೊಂದ ಆರೋಪಿ ಹುಬ್ಬಳ್ಳಿ ಪೊಲೀಸರ ಗುಂಡೇಟಿಗೆ ಬಲಿ VIDEO
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Hubli Crime: ಆಟವಾಡುತ್ತಿದ್ದ 5 ವರ್ಷದ ಮಗುವನ್ನ ಕೊಂದ ಆರೋಪಿ ಹುಬ್ಬಳ್ಳಿ ಪೊಲೀಸರ ಗುಂಡೇಟಿಗೆ ಬಲಿ Video

Hubli Crime: ಆಟವಾಡುತ್ತಿದ್ದ 5 ವರ್ಷದ ಮಗುವನ್ನ ಕೊಂದ ಆರೋಪಿ ಹುಬ್ಬಳ್ಳಿ ಪೊಲೀಸರ ಗುಂಡೇಟಿಗೆ ಬಲಿ VIDEO

Published Apr 14, 2025 01:08 PM IST Manjunath B Kotagunasi
twitter
Published Apr 14, 2025 01:08 PM IST

  • ಹುಬ್ಬಳ್ಳಿ: ಮನೆಯ ಮುಂದೆ ಆಟವಾಡುತ್ತಿದ್ದ 5 ವರ್ಷದ ಹೆಣ್ಣು ಮಗುವನ್ನು ಪುಸಲಾಯಿಸಿ ಶೌಚಾಲಯಕ್ಕೆ ಕರೆದೊಯ್ದು ಕೊಂದಿದ್ದ ಆರೋಪಿಗೆ ಪೊಲೀಸರು ಎನ್‌ಕೌಂಟರ್‌ ಮಾಡಿದ್ದಾರೆ. ಬಿಹಾರ ಮೂಲದ ರಿತೇಶ್ ಎಂಬಾತ ಮಗುವನ್ನು ಎತ್ತಿಕೊಂಡು ಹೋಗಿದ್ದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದನ್ನು ಆಧರಿಸಿ ಪೊಲೀಸರು ಬಂಧಿಸಲು ಹೋದಾಗ ಪೊಲೀಸರ ಮೇಲೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಆರೋಪಿ ಯತ್ನಿಸಿದ್ದಾನೆ. ಈ ವೇಳೆ ಮಹಿಳಾ ಪಿಎಸ್ಐ, ಆರೋಪಿ ರಿತೇಶ್‌ಗೆ ಗುಂಡು ಹೊಡೆದಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

More