Hubballi Crime: ಮನೆಗಳ್ಳತನ, ಸುಲಿಗೆ ಮಾಡುತ್ತಿದ್ದ ಇಬ್ಬರು ನಟೋರಿಯಸ್ ದರೋಡೆಕೋರರಿಗೆ ಗುಂಡೇಟು; ಸಿಸಿಟಿವಿಯಲ್ಲಿ ಕೃತ್ಯ ಸೆರೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Hubballi Crime: ಮನೆಗಳ್ಳತನ, ಸುಲಿಗೆ ಮಾಡುತ್ತಿದ್ದ ಇಬ್ಬರು ನಟೋರಿಯಸ್ ದರೋಡೆಕೋರರಿಗೆ ಗುಂಡೇಟು; ಸಿಸಿಟಿವಿಯಲ್ಲಿ ಕೃತ್ಯ ಸೆರೆ

Hubballi Crime: ಮನೆಗಳ್ಳತನ, ಸುಲಿಗೆ ಮಾಡುತ್ತಿದ್ದ ಇಬ್ಬರು ನಟೋರಿಯಸ್ ದರೋಡೆಕೋರರಿಗೆ ಗುಂಡೇಟು; ಸಿಸಿಟಿವಿಯಲ್ಲಿ ಕೃತ್ಯ ಸೆರೆ

Feb 04, 2025 06:30 PM IST Praveen Chandra B
twitter
Feb 04, 2025 06:30 PM IST

  • Hubballi Crime News: ಹುಬ್ಬಳ್ಳಿ ನಗರದ ಹೊರ ವಲಯದ ಗಬ್ಬೂರ ಬಳಿ ಮಂದಿರದಲ್ಲಿ ಕಳ್ಳತನ, ಮನೆಗಳ್ಳತನ ಹಾಗೂ ಬೈಕ್ ಸವಾರರನ್ನು ತಡೆದು ಸುಲಿಗೆ ಮಾಡುತ್ತಿದ್ದ ಗುಜರಾತ್ ಮೂಲದ ಇಬ್ಬರು ದರೋಡೆಕೋರರಿಗೆ ಬೆಂಡಿಗೇರಿ ಠಾಣೆ ಪೊಲೀಸರು ಮಂಗಳವಾರ ಬೆಳಗ್ಗೆ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಗುಜರಾತ್ ಮೂಲದ ದಿಲೀಪ್ ಬಾಯಿ, ನಿಲೇಶ್ ಬಾಯಿ ಎಂಬುವರಿಗೆ ಗುಂಡೇಟು ಬಿದ್ದಿದ್ದು, ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇನ್ನೂ ಮೂವರು ಪರಾರಿಯಾಗಿದ್ದಾರೆ. ಬಂಧಿತರು ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ನಾಲ್ಕೈದು ಜನರ ತಂಡವು ಗುಜರಾತ್‌ನಿಂದ ಇಲ್ಲಿಗೆ ಬಂದು ಮಂದಿರ, ಮನೆಗಳ್ಳತನ, ಸುಲಿಗೆ ಮಾಡಿ ತಲೆಮರೆಸಿಕೊಳ್ಳುತ್ತಿದ್ದರು.

More