Kannada News  /  Video Gallery  /  Hubli To Pune Direct Flight Service Started.. The First Flight Welcomed By Water Cannon

Hubli to Pune Flight: ಹುಬ್ಬಳ್ಳಿ - ಪುಣೆಗೆ ನೇರ ವಿಮಾನ ಸೇವೆ ಆರಂಭ.. ಮೊದಲ ವಿಮಾನಕ್ಕೆ ಜಲಫಿರಂಗಿ ಮೂಲಕ ಆಕರ್ಷಕ ಸ್ವಾಗತ

06 February 2023, 18:47 IST HT Kannada Desk
06 February 2023, 18:47 IST
  • ಹುಬ್ಬಳ್ಳಿಯಿಂದ ದೆಹಲಿಗೆ ನೇರ ವಿಮಾನ ಸೇವೆ ಆರಂಭಗೊಂಡ ಬೆನ್ನಲ್ಲೇ ಇದೀಗ ಹುಬ್ಬಳ್ಳಿಯಿಂದ ಪುಣೆಗೆ ನೇರವಾಗಿ ಸಂಪರ್ಕಿಸುವ ವಿಮಾನ ಸೇವೆ ಆರಂಭವಾಗಿದೆ.‌ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಜಲಫಿರಂಗಿಯ ಮೂಲಕ ಆಕರ್ಷಕ ಸ್ವಾಗತ ನೀಡಲಾಯಿತು. ಮೊದಲ ದಿನವೇ ವಿಮಾನವು ಪ್ರಯಾಣಿಕರಿಂದ ಸಂಪೂರ್ಣ ಭರ್ತಿಯಾಗಿತ್ತು. ಹುಬ್ಬಳ್ಳಿ-ಧಾರವಾಡ ಅವಳಿ ನಗರ ಹಾಗೂ ಇಡೀ ಉತ್ತರ ಕರ್ನಾಟಕ ಭಾಗದ ಜನರಿಗೆ ನೇರ ವಿಮಾನ ಸೇವೆ ಸಹಕಾರಿಯಾಗಲಿದ್ದು, ಜನರು ಇದರ ಲಾಭ ಪಡೆಯುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದಾರೆ.
More