ಶೀಲ ಶಂಕಿಸಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಕೊಂದ ಗಂಡ; ಯಾರು ಏನೇ ಹೇಳಿದ್ರೂ ಕೇಳ್ತಿರಲ್ಲ ಎಂದ ಪಕ್ಕದ್ಮನೆಯವರು
- Bengaluru Crime News: ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಗಂಡ ಕೊಲೆ ಮಾಡಿರುವ ಬೆಂಗಳೂರಿನ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ನಲ್ಲಿ ಘಟನೆ ನಡೆದಿದೆ. ನವ್ಯಾ ಹಾಗೂ ಕಿರಣ್ ಇಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿದ್ದ ನವ್ಯಾ ಅವರ ಶೀಲ ಶಂಕಿಸಿ ಆಗಾಗ್ಗೆ ಗಲಾಟೆ ಮಾಡುತ್ತಿದ್ದ ಕಿರಣ್, ಆಗಸ್ಟ್ 28ರ ಮಧ್ಯಾಹ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ.