ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಭಾರಿ ಮಳೆ; ಪ್ರಮುಖ ರಸ್ತೆ, ವಾಹನಗಳು ಜಲಾವೃತ
- ಆಂಧ್ರಪ್ರದೇಶದ ವಿಜಯವಾಡದಲ್ಲಿ ಮಳೆ ಭಾರಿ ಅನಾಹುತ ತಂದೊಡ್ಡಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಎದೆ ಮಟ್ಟಕ್ಕೆ ನೀರು ಬಂದಿದೆ. ಭಾರಿ ಮಳೆಯಿಂದ ಸಂಚಾರ ಅಸ್ತವ್ಯಸ್ತವಾಗಿತ್ತು ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ಇನ್ನು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ತುರ್ತು ಕಾರ್ಯಾಚರಣೆಗೆ ಸೂಚಿಸಿದ್ದಾರೆ.