ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ; ಹಾಡು ಚೇಂಜ್ ಮಾಡಲು ಹೋಗಿ ತಪ್ಪಿದ ಚಾಲಕನ ನಿಯಂತ್ರಣ! VIDEO ನೋಡಿ
- ದೆಹಲಿಯ ಶಾಂತಿವನ ಬಳಿ ಭೀಕರ ಕಾರು ಅಪಘಾತ ಸಂಭವಿಸಿದೆ. ನಾಲ್ವರು ವಿದ್ಯಾರ್ಥಿಗಳು ಹಾಗೂ ಮತ್ತೊಬ್ಬ ಪ್ರಯಾಣಿಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಕಾರು ಅಪಘಾತ ಸಂಭವಿಸಿದೆ. ಕಾರಿನ ಚಾಲಕ ವೇಗದಲ್ಲಿದ್ದರೂ, ನಡುವೆ ಹಾಡು ಚೇಂಜ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಕಾರು ಅಪ್ಪಳಿಸಿದ ರಭಸಕ್ಕೆ ತಡೆಗೋಡೆ ಕಾರನ್ನೇ ಸೀಳಿದ್ದು ಘಟನೆಯಲ್ಲಿ ದೆಹಲಿ ವಿವಿಯ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.