ಭಾರಿ ಮಳೆಯಿಂದಾಗಿ ದೆಹಲಿಯ ಹಲವು ಪ್ರದೇಶಗಳು ಜಲಾವೃತ; ಹಲವರ ಸ್ಥಳಾಂತರ
- ಭಾರತದ ರಾಜಧಾನಿ ದೆಹಲಿಯಲ್ಲಿ ಭಾರಿ ಮಳೆ ಸುರಿದು ಹಲವು ಪ್ರದೇಶಗಳು ಜಲಾವೃತವಾಗಿವೆ. ದೆಹಲಿಯ ಜೆಜೆ ಕಾಲೊನಿ, ಭವನ, ಮುನ ಕಾಲೊನಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜಲಪ್ರಳಯದ ಪರಿಸ್ಥಿತಿ ಉಂಟಾಗಿದೆ. ಸದ್ಯ ಅಪಾಯಕಾರಿಯಾಗಿರುವ ಸ್ಥಳದಿಂದ ಅಗ್ನಿಶಾಮಕ ದಳ ರಕ್ಷಣಾ ಕಾರ್ಯ ಮುಂದುವರೆಸಿದ್ದು, ಹಲವರನ್ನು ಸ್ಥಳಾಂತರಿಸಲಾಗಿದೆ.