ಡಿಜಿಟಲ್ ತಂತ್ರಜ್ಞಾನ, ಆರೋಗ್ಯ ಸೇರಿದಂತೆ ಮಹತ್ವದ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿದ ಪ್ರಧಾನಿ ಮೋದಿ, ಸಿಂಗಾಪುರ ಪಿಎಂ
- Narendra Modi: ಸಿಂಗಾಪುರ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಉಭಯ ದೇಶಗಳ ನಡುವೆ ಡಿಜಿಟಲ್ ತಂತ್ರಜ್ಞಾನ, ಅರೆವಾಹಕಗಳು, ಆರೋಗ್ಯ ಸಹಕಾರ ಮತ್ತು ಕೌಶಲ್ಯ ಅಭಿವೃದ್ಧಿ ಕ್ಷೇತ್ರಗಳ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.