4 ವರ್ಷಗಳ ಯುಜ್ವೇಂದ್ರ ಚಹಲ್, ಧನಶ್ರೀ ವರ್ಮಾ ದಾಂಪತ್ಯ ಅಂತ್ಯ; ವಿಚ್ಛೇದನಕ್ಕೆ ಕೋರ್ಟ್ ಅಸ್ತು
- ಖ್ಯಾತ ಕ್ರಿಕೆಟಿಗ ಯುಜ್ವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ನಡುವಿನ ದಾಂಪತ್ಯ ಜೀವನ ಮುರಿದು ಬಿದ್ದಿದೆ. ಈ ಹಿಂದೆಯೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಇವರಿಬ್ಬರು ಮಾರ್ಚ್ 20 ರಂದು ಮುಂಬೈನ ಕೌಟುಂಬಿಕ ನ್ಯಾಯಲಯಕ್ಕೆ ಹಾಜರಾದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ವಿಚ್ಛೇದನಕ್ಕೆ ಅಸ್ತು ಎಂದಿದೆ.