ʻಆಪರೇಷನ್ ಸಿಂಧೂರ್ʼ ಮೂಲಕ ಪಹಲ್ಗಾಮ್ ದಾಳಿಗೆ ಭಾರತದ ದಿಟ್ಟ ಉತ್ತರ; ಪಾಪಿ ಪಾಕಿಸ್ತಾನಕ್ಕೆ ಶುರುವಾಯ್ತು ನಡುಕ
ಪಹಲ್ಗಾಮ್ ದಾಳಿಗೆ ಪಾಕಿಸ್ತಾನಕ್ಕೆ ಭಾರತ ದಿಟ್ಟ ಪ್ರತ್ಯುತ್ತರ ನೀಡಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದಲ್ಲಿರುವ ಉಗ್ರರ 9 ಅಡಗುದಾಣಗಳ ಮೇಲೆ ದಾಳಿ ನಡೆಸಿರುವ ಭಾರತೀಯ ವಾಯುಪಡೆ, ಉಗ್ರರ ಹುಟ್ಟಡಗಿಸಿದೆ.