CM Siddaramaiah: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯ ವೀಕ್ಷಿಸಿ ಎಂಜಾಯ್ ಮಾಡಿದ ಸಿಎಂ ಸಿದ್ದರಾಮಯ್ಯ
- ಅಪ್ಪಟ ಕ್ರಿಕೆಟ್ ಪ್ರೇಮಿಯಾಗಿರುವ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಮ್ಯಾಚ್ ನಡೆದಾಗೆಲ್ಲಾ ಬಿಡುವು ಮಾಡಿಕೊಂಡು ಪಂದ್ಯ ವೀಕ್ಷಿಸಲು ಆಗಮಿಸುತ್ತಾರೆ. ಹಾಗೇ ನಿನ್ನೆ (ಏಪ್ರಿಲ್ 10) ನಡೆದ ಬೆಂಗಳೂರು ರಾಯಲ್ ಚಾಲೆಂಜರ್ಸ್ ಹಾಗೂ ಡೆಲ್ಲಿ ನಡುವಿನ ಪಂದ್ಯವನ್ನೂ ವೀಕ್ಷಿಸಿದ್ದಾರೆ. ತನ್ನ ಸಹೋದ್ಯೋಗಿಗಳೊಂದಿಗೆ ಸ್ಟೇಡಿಯಂಗೆ ಬಂದಿದ್ದ ಸಿಎಂ ಪಂದ್ಯ ನೋಡಿ ಎಂಜಾಯ್ ಮಾಡಿದರು.