ಭಾರತದ 52ನೇ ಮುಖ್ಯನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ಗವಾಯಿ ಪ್ರಮಾಣ ವಚನ ಸ್ವೀಕಾರ, ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಭಾರತದ 52ನೇ ಮುಖ್ಯನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ಗವಾಯಿ ಪ್ರಮಾಣ ವಚನ ಸ್ವೀಕಾರ, ವಿಡಿಯೋ

ಭಾರತದ 52ನೇ ಮುಖ್ಯನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ಗವಾಯಿ ಪ್ರಮಾಣ ವಚನ ಸ್ವೀಕಾರ, ವಿಡಿಯೋ

Updated May 14, 2025 04:03 PM IST Prasanna Kumar PN
twitter
Updated May 14, 2025 04:03 PM IST

ಭಾರತದ 52ನೇ ಮುಖ್ಯನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ಗವಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದ ಸಿಜೆಐ ಬಿಆರ್ ಗವಾಯಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ವಿವಿಧ ಗಣ್ಯರು ಹಾಜರಿದ್ದರು.

More