ಈ ಬಾರಿ ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆ; ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಈ ಬಾರಿ ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆ; ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ಈ ಬಾರಿ ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆ; ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

Published Apr 13, 2025 10:31 PM IST Prasanna Kumar PN
twitter
Published Apr 13, 2025 10:31 PM IST

  • ಮಂಗಳೂರಿನಲ್ಲಿ ನಡೆದ ಮೂಡೂರು- ಅಡ್ಡೂರು ಜೋಡುಕೆರೆ ಕಂಬಳದಲ್ಲಿ ಭಾಗವಹಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್, ಕೋಣಗಳಿಗೆ ಮಾಲೀಕರು ತೋರುವ ಪ್ರೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ವೇಳೆ ಕಂಬಳದ ಬಗ್ಗೆ ಮಾತನಾಡಿ, ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೊಳಿಸಲಾಗುವುದೆಂದು ಘೋಷಿಸಿದ್ದಾರೆ.

More