Video: ದುಬೈನಲ್ಲೂ ಗಣೇಶ್ ಕೃಷ್ಣಂ ಪ್ರಣಯ ಸಖಿ ಸಿನಿಮಾದ್ದೇ ಹವಾ; ಗೋಲ್ಡನ್ ಸ್ಟಾರ್ ಅಭಿನಯಕ್ಕೆ ಪ್ರೇಕ್ಷಕರು ಫಿದಾ
- Krishnam Pranaya Sakhi: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಕೃಷ್ಣಂ ಪ್ರಣಯಂ ಸಖಿ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಕರ್ನಾಟಕದಲ್ಲಿ ಉತ್ತಮ ಪ್ರದರ್ಶನ ಕಂಡ ಸಿನಿಮಾ ಈಗ ದಾಟಿ ದುಬೈನಲ್ಲೂ ಸದ್ದು ಮಾಡುತ್ತಿದೆ. ದುಬೈ ಕನ್ನಡಿಗರು ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಿದ ಗಣೇಶ್ ಹಾಗೂ ಚಿತ್ರದ ತಾರಾಗಣ ಪ್ರೇಕ್ಷಕರ ಪ್ರೀತಿಗೆ ಫಿದಾ ಆಗಿದ್ದಾರೆ.