Biggboss Kannada: ನಿಯಮ ಉಲ್ಲಂಘಿಸಿದ ಎಲ್ಲಾ ಸದಸ್ಯರನ್ನು ನಾಮಿನೇಟ್ ಮಾಡಿ ಶಾಕ್ ಕೊಟ್ಟ ಬಿಗ್ ಬಾಸ್
- Bigg Boss season 11: ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಬಿಗ್ ಬಾಸ್ ಮನೆಯ ನಿಯಮಗಳನ್ನು ಉಲ್ಲಂಘಿಸುವವರನ್ನು ನಾಮಿನೇಟ್ ಮಾಡೋದು ಕಳೆದ ಕೆಲವು ಸಂಚಿಕೆಯಲ್ಲೂ ನಡೆದಿತ್ತು. ಆದರೆ ಇದೀಗ ಇಡೀ ಮನೆಯ ಸದಸ್ಯರು ನಿಯಮ ಉಲ್ಲಂಘಿಸಿರುವುದರಿಂದ ಎಲ್ಲರೂ ನಾಮಿನೇಟ್ ಆಗಿದ್ದಾರೆ. ಸ್ವತಃ ಬಿಗ್ ಬಾಸ್ ನಾಮಿನೇಟ್ ಮಾಡಿ ಶಾಕ್ ನೀಡಿದ್ದಾರೆ.