Kannada Rajyotsava: ಕಂಠೀರವ ಸ್ಟೇಡಿಯಂನಲ್ಲಿ ಅದ್ಧೂರಿ 69ನೇ ಕನ್ನಡ ರಾಜ್ಯೋತ್ಸವ, ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Kannada Rajyotsava: ಕಂಠೀರವ ಸ್ಟೇಡಿಯಂನಲ್ಲಿ ಅದ್ಧೂರಿ 69ನೇ ಕನ್ನಡ ರಾಜ್ಯೋತ್ಸವ, ವಿಡಿಯೋ

Kannada Rajyotsava: ಕಂಠೀರವ ಸ್ಟೇಡಿಯಂನಲ್ಲಿ ಅದ್ಧೂರಿ 69ನೇ ಕನ್ನಡ ರಾಜ್ಯೋತ್ಸವ, ವಿಡಿಯೋ

Nov 01, 2024 01:30 PM IST Prasanna Kumar P N
twitter
Nov 01, 2024 01:30 PM IST

  • ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದಾರೆ. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಮಾತನಾಡಿದ ಅವರು ಅಜ್ಞಾನದ ಕತ್ತಲನ್ನ ತೊಡೆದು ಹಾಕಲು ಕರೆ ನೀಡಿದ್ದಾರೆ.

More