ಬೆಂಗಳೂರು ಕಟ್ಟಡ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ
- ಬೆಂಗಳೂರಿನ ಬಾಬುಸಾ ಪಾಳ್ಯದಲ್ಲಿ ಸಂಭವಿಸಿದ ಕಟ್ಟಡ ದುರಂತ ಘಟನೆಯಲ್ಲಿ ಸಾವನ್ನಪ್ಪಿದ 8 ಮಂದಿ ಕಾರ್ಮಿಕರಿಗೆ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಕಾರ್ಮಿಕ ಇಲಾಖೆಯಿಂದ 2 ಲಕ್ಷ ಹಾಗೂ ಸರ್ಕಾರದಿಂದ 3 ಲಕ್ಷ ಪರಿಹಾರ ಇದಾಗಿದೆ. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.