ಹಾವೇರಿಯ ಬ್ಯಾಡಗಿ ಬಳಿ ಲಾರಿಗೆ ಕಾರು ಡಿಕ್ಕಿ; ಒಂದೇ ಕುಟುಂಬದ ಆರು ಮಂದಿ ದುರ್ಮರಣ- ವಿಡಿಯೋ ನೋಡಿ
ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ಭೀಕರ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಆಡಿ ಕಾರು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ 8 ಮಂದಿ ರಾಣೆಬೆನ್ನೂರಿನಿಂದ ಗೋವಾಕ್ಕೆ ಪ್ರವಾಸ ಹೊರಟ್ಟಿದ್ದರು. ಅತಿ ವೇಗವಾಗಿ ಬಂದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.. ಘಟನೆಯಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.