ಬೆಂಗಳೂರು: ಯಲಹಂಕಾದಲ್ಲಿ ಏರ್ ಶೋಗೆ ಅದ್ಧೂರಿ ಚಾಲನೆ; ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟ
- ಬೆಂಗಳೂರಿನಲ್ಲಿ ಏರೋ ಇಂಡಿಯಾ 2025ಕ್ಕೆ ಚಾಲನೆ ನೀಡಲಾಗಿದೆ. ಪ್ರತಿಷ್ಠಿತ ಏರ್ ಶೋನಲ್ಲಿ ವಿವಿಧ ದೇಶಗಳ ವಿಮಾನಗಳು ಪ್ರದರ್ಶನ ನೀಡಲಿವೆ. ಭಾರತದ ವಾಯು ಸೇನೆಯ ಜೆಟ್‌ಗಳು, ಹೆಲಿಕಾಪ್ಟರ್‌ಗಳು ಸೇರಿದಂತೆ ಇನ್ನಿತರೆ ವಿಮಾನಗಳೂ ಏಷ್ಯಾದ ಅತಿ ದೊಡ್ಡ ಏರ್‌ಶೋನಲ್ಲಿ ಭಾಗವಹಿಸಿವೆ. ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಗಣ್ಯಾತಿಗಣ್ಯರು ಭಾಗವಹಿಸಿದ್ದಾರೆ.