ಟ್ರಂಪ್ ಮಾತಿಗೆ ಮಣಿದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ; ಸರ್ವಪಕ್ಷ ಸಭೆಯಲ್ಲಿ ಚರ್ಚಿಸುವೆ
ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಒಂದಿಷ್ಟು ವಿವಾದಗಳೂ ಹುಟ್ಟಿಕೊಳ್ಳುತ್ತಿವೆ. ಅದರಲ್ಲೂ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತಿಗ ಮಣಿದು ಭಾರತ ಕದನ ವಿರಾಮಕ್ಕೆ ಮುಂದಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ಬಗ್ಗೆ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದೆಲ್ಲಾ ಸೂಕ್ಷ್ಮ ವಿಚಾರಗಳಾಗಿದ್ದು ಆಲ್ ಪಾರ್ಟಿ ಮೀಟಿಂಗ್ ನಲ್ಲಿ ಚರ್ಚಿಸುವೆ ಎಂದಿದ್ದಾರೆ.