ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪಂಚಮಸಾಲಿ ಹೋರಾಟಗಾರರು; ಲಾಠಿ ಚಾರ್ಚ್, ಹಲವರು ವಶಕ್ಕೆ
- ಬೆಳಗಾವಿಯಲ್ಲಿ ನಡೆಯುತ್ತಿರುವ ಪಂಚಮಸಾಲಿಗಳ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದಿದೆ. ವಿಧಾನಸಭೆ ಕಲಾಪದ ಎರಡನೇ ದಿನವಾದ ಇಂದು ಪಂಚಮಸಾಲಿ ಹೋರಾಟಗಾರರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಲಾಠಿಚಾರ್ಜ್ ನಡೆಸಿದ ಪೊಲೀಸರು ಕೆಲವು ನಾಯಕರನ್ನ ಮತ್ತು ಸ್ವಾಮೀಜಿಗಳನ್ನ ವಶಕ್ಕೆ ಪಡೆದಿದ್ದಾರೆ.