Karnataka Winter Session: ಬೆಳಗಾವಿ ಅಧಿವೇಶನದಲ್ಲಿ ಅತಿವೃಷ್ಠಿಯಿಂದಾದ ಹಾನಿಯ ಬಗ್ಗೆ ಬಿಸಿಬಿಸಿ ಚರ್ಚೆ
- Karnataka winter session: ಸರ್ಕಾರ ಅತಿವೃಷ್ಟಿ ಹಾನಿಯನ್ನ ಲಘುವಾಗಿ ಪರಿಗಣಿಸಿದೆ ಎಂದು ಪ್ರತಿಪಕ್ಷ ಆರೋಪಿಸಿದೆ. ಮಳೆಯಿಂದ ಮಲೆನಾಡು ಸೇರಿದಂತೆ ಸಾಕಷ್ಟು ಭಾಗದಲ್ಲಿ ಹಾನಿ ಉಂಟಾಗಿದ್ದರೂ ತಕ್ಕ ಪರಿಹಾರ ನೀಡಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಜೊತೆಗೆ ಇದರ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದು ಸದನದಲ್ಲಿ ಗದ್ದಲವನ್ನುಂಟು ಮಾಡಿದ್ದಾರೆ.