ಹೆಂಡತಿಯಿಂದ ಹಣಕ್ಕಾಗಿ ನಿರಂತರ ಕಿರುಕುಳ; ವಿಡಿಯೋ ಮಾಡಿಟ್ಟು ಟೆಕ್ಕಿ ಆತ್ಮಹತ್ಯೆ
- ಕೌಟುಂಬಿಕ ಕಲಹದಿಂದ ಮನನೊಂದ ಬೆಂಗಳೂರಿನ ಟೆಕ್ಕಿಯೊಬ್ಬ 26 ಪುಟಗಳ ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾರತ್ತಹಳ್ಳಿ ಮಂಜುನಾಥ ಲೇಔಟ್‌ನಲ್ಲಿ ನಡೆದಿದೆ. ಮೃತನನ್ನು ಉತ್ತರಪ್ರದೇಶ ಮೂಲದ ಅತುಲ್ ಸುಭಾಷ್ ಎಂದು ಗುರುತಿಸಲಾಗಿದೆ. ವಿಚ್ಛೇದನ ಕೋರಿ ಪತ್ನಿ ಕೋರ್ಟ್ ಮೊರೆ ಹೋಗಿದ್ದು, ಅತುಲ್‌ನಿಂದ 11 ಕೋಟಿ ರೂ ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದರು.