ಬೆಂಗಳೂರಿನಲ್ಲಿ ಮತ್ತೆ ಸುರಿದ ಭಾರಿ ಮಳೆ; ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಬೆಂಗಳೂರಿನಲ್ಲಿ ಮತ್ತೆ ಸುರಿದ ಭಾರಿ ಮಳೆ; ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ

ಬೆಂಗಳೂರಿನಲ್ಲಿ ಮತ್ತೆ ಸುರಿದ ಭಾರಿ ಮಳೆ; ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ

Published Oct 22, 2024 05:53 PM IST Jayaraj
twitter
Published Oct 22, 2024 05:53 PM IST

  • ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆ ರಾಜಧಾನಿಯನ್ನೇ ನಡುಗಿಸಿದೆ. ಮಾನ್ಯತಾ ಟೆಕ್ ಪಾರ್ಕ್, ಯಶವಂತಪುರ, ದಾಸರಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಕೋರಮಂಗಲ, ಡಬಲ್ ರೋಡ್ ಸೇರಿದಂತೆ ಹಲವೆಡೆ ತಡರಾತ್ರಿ ಮಳೆಯಾಗಿದೆ. ರಸ್ತೆ ತುಂಬೆಲ್ಲಾ ನೀರು ನಿಂತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಅಂಡರ್ ಪಾಸ್‌ಗಳಲ್ಲಿ ನಿಂತ ನೀರು ವಾಹನ ಸಂಚಾರಕ್ಕೆ ಭಾರೀ ಅಡಚಣೆಯನ್ನುಂಟು ಮಾಡಿದೆ.

More