Budget Session 2025: ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Budget Session 2025: ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ

Budget Session 2025: ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ

Published Mar 04, 2025 12:48 PM IST Praveen Chandra B
twitter
Published Mar 04, 2025 12:48 PM IST

  • Karnataka budget session 2025: ಕರ್ನಾಟಕ ಬಜೆಟ್ ಅಧಿವೇಶನಕ್ಕೆ ಚಾಲನೆ ಸಿಕ್ಕಿದೆ. ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿದ್ದಾರೆ. ಸರ್ಕಾರದ ಸಾಧನೆಗಳನ್ನ ಅನಾವರಣಗೊಳಿಸಿದ್ದಾರೆ. ಈ ಬಾರಿ ರೈತರಿಗೆ ಅನುಕೂಲಕರವಾಗಿ ಮಳೆ ಬಿದ್ದಿದ್ದು, ಉತ್ತಮ ಫಸಲು ಕೈಗೆ ದಕ್ಕಿದೆ.. ಮೂಲಭೂತ ಸೌಕರ್ಯಕ್ಕೆ ಸರ್ಕಾರ ಆದ್ಯತೆ ನೀಡಿದೆ.. ಸಾಮಾಜಿಕ ಅಸಮತೋಲನ ನೀಗಿಸಲು ಸರ್ಕಾರ ಕಾರ್ಯಕ್ರಮಗಳನ್ನ ರೂಪಿಸಿದೆ ಎಂದು ರಾಜ್ಯಪಾಲರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.

More