ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿನಲ್ಲಿ ಚುನಾವಣೆ; ಶಾಂತಿಯುತ ಮತದಾನಕ್ಕೆ ಪೊಲೀಸ್ ಇಲಾಖೆ ಸರ್ವ ಸನ್ನದ್ದ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿನಲ್ಲಿ ಚುನಾವಣೆ; ಶಾಂತಿಯುತ ಮತದಾನಕ್ಕೆ ಪೊಲೀಸ್ ಇಲಾಖೆ ಸರ್ವ ಸನ್ನದ್ದ

ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿನಲ್ಲಿ ಚುನಾವಣೆ; ಶಾಂತಿಯುತ ಮತದಾನಕ್ಕೆ ಪೊಲೀಸ್ ಇಲಾಖೆ ಸರ್ವ ಸನ್ನದ್ದ

Nov 12, 2024 07:08 PM IST Prasanna Kumar P N
twitter
Nov 12, 2024 07:08 PM IST

  • Karnataka By-Polls: ಕರ್ನಾಟಕದಲ್ಲಿ ನವೆಂಬರ್​ 13ರಂದು ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿನಲ್ಲಿ ಉಪಚುನಾವಣೆ ನಡೆಯಲಿದ್ದು ಚುನಾವಣಾ ಇಲಾಖೆ ಭರ್ಜರಿ ತಯಾರಿ ನಡೆಸಿದೆ. ಮೂರೂ ಕ್ಷೇತ್ರದಲ್ಲೂ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.

More