ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಲು ಸಂಪುಟ ಸಭೆಯಲ್ಲಿ ಅನುಮೋದನೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಲು ಸಂಪುಟ ಸಭೆಯಲ್ಲಿ ಅನುಮೋದನೆ

ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಲು ಸಂಪುಟ ಸಭೆಯಲ್ಲಿ ಅನುಮೋದನೆ

Published Jul 17, 2024 06:21 PM IST HT Kannada Desk
twitter
Published Jul 17, 2024 06:21 PM IST

  • ಹಲವು ಚರ್ಚೆಗಳಿಗೆ ಕಾರಣವಾಗಿದ್ದ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕೆಂಬ ವಿಚಾರಕ್ಕೆ ಕೊನೆಗೂ ಮನ್ನಣೆ ಸಿಕ್ಕಿದೆ. ಕರ್ನಾಟಕದಲ್ಲಿ ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂಬ ಹಕ್ಕೊತ್ತಾಯಕ್ಕೆ ಸರ್ಕಾರ ಮಣಿದಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ 2024 ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ.

More