ಹೊಸ ವರ್ಷ ಸ್ವಾಗತಿಸಲು ಸಜ್ಜಾದ ಬೆಂಗಳೂರು; ಸಾವಿರಾರು ಸಿಸಿ ಕ್ಯಾಮೆರಾ ಅಳವಡಿಕೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಹೊಸ ವರ್ಷ ಸ್ವಾಗತಿಸಲು ಸಜ್ಜಾದ ಬೆಂಗಳೂರು; ಸಾವಿರಾರು ಸಿಸಿ ಕ್ಯಾಮೆರಾ ಅಳವಡಿಕೆ

ಹೊಸ ವರ್ಷ ಸ್ವಾಗತಿಸಲು ಸಜ್ಜಾದ ಬೆಂಗಳೂರು; ಸಾವಿರಾರು ಸಿಸಿ ಕ್ಯಾಮೆರಾ ಅಳವಡಿಕೆ

Dec 31, 2024 04:47 PM IST Jayaraj
twitter
Dec 31, 2024 04:47 PM IST

  • ಹೊಸ ವರ್ಷ 2025ನ್ನು ಸ್ವಾಗತಿಸಲು ಬೆಂಗಳೂರು ಸಜ್ಜಾಗಿದೆ. ನಗರದಲ್ಲಿ ಪ್ರತಿ ಬಾರಿ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಲಕ್ಷಾಂತರ ಜನ ಎಂಜಿ ರೋಡ್, ಕಮರ್ಷಿಯಲ್ ಸ್ಟ್ರೀಟ್, ಬ್ರಿಗೇಡ್ ರೋಡ್, ಇಂದಿರಾನಗರ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಸೇರುತ್ತಾರೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಭದ್ರತೆಗೆ ಭಾರಿ ಸಂಖ್ಯೆಯ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

More