ಕಾಂಟ್ರಾಕ್ಟರ್ ಸಚಿನ್ ಪಾಂಚಾಲ್ ಸಾವಿನ ಬಗ್ಗೆ ಅನುಮಾನ; ಬೀದರ್‌ನಲ್ಲಿ ಸಿಐಡಿ ತನಿಖೆ
- ಕಾಂಟ್ರಾಕ್ಟರ್ ಸಚಿನ್ ಪಾಂಚಾಲ್ ಸಾವಿನ ಬಗ್ಗೆ ಸಾಕಷ್ಟು ಆರೋಪ ಪ್ರತ್ಯಾರೋಪಗಳು ವ್ಯಕ್ತವಾಗುತ್ತಿವೆ. ಪಾಂಚಾಲ್ ಸಾವಿಗೆ ಪ್ರಿಯಾಂಕ್ ಖರ್ಗೆ ಕಾರಣ ಎಂದು ಬಿಜೆಪಿ ಆರೋಪಿಸಿ ಪ್ರತಿಭಟನೆ ನಡೆಸುತ್ತಿದೆ. ಈ ಅನುಮಾನಾಸ್ಪದ ಸಾವಿನ ಬಗ್ಗೆ ತನಿಖೆಯನ್ನು ಸರ್ಕಾರ ಈಗಾಗಲೇ ಸಿಐಡಿಗೆ ಸೂಚಿಸಿದೆ. ಇದರ ಅನ್ವಯ ಸಿಐಡಿ ಅಧಿಕಾರಿಗಳು ಈಗಾಗಲೇ ಬೀದರ್‌ನಲ್ಲಿ ತನಿಖೆ ಶುರು ಮಾಡಿದ್ದಾರೆ.