ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ 50 ಸಾವಿರ ಮತಗಳಿಂದ ಗೆಲ್ಲೋದು ಗ್ಯಾರಂಟಿ: ಸಿದ್ದರಾಮಯ್ಯ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ 50 ಸಾವಿರ ಮತಗಳಿಂದ ಗೆಲ್ಲೋದು ಗ್ಯಾರಂಟಿ: ಸಿದ್ದರಾಮಯ್ಯ

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ 50 ಸಾವಿರ ಮತಗಳಿಂದ ಗೆಲ್ಲೋದು ಗ್ಯಾರಂಟಿ: ಸಿದ್ದರಾಮಯ್ಯ

Published Oct 25, 2024 09:30 AM IST Jayaraj
twitter
Published Oct 25, 2024 09:30 AM IST

  • ಬಿಜೆಪಿ ಬಿಟ್ಟು ಕಾಂಗ್ರೆಸ್ ಹಾರಿ ಬಂದಿರುವ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ಚನ್ನಪಟ್ಟಣ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸಿಪಿವೈ‌, ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರಿ ಮತಗಳ ಅಂತರದ ಗೆಲುವಿನ ವಿಶ್ವಾಸದಲ್ಲಿದ್ದಾರೆ.

More