ಶಿರಾಡಿ ಘಾಟ್ ಭೀಕರತೆ ಕಂಡು ದಂಗಾದ ಸಿದ್ದರಾಮಯ್ಯ; ಭೂಕುಸಿತಕ್ಕೆ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಕಾರಣ ಎಂದ ಸಿಎಂ
- CM Siddaramaiah: ಶಿರಾಡ್ ಘಾಟ್ ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಲ್ಲಿನ ಭೀಕರತೆ ಕಂಡು ದಂಗಾಗಿದ್ದಾರೆ. ಇದೇ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ರಸ್ತೆ ನಿರ್ಮಾಣಕ್ಕೆ 90 ಡಿಗ್ರಿಯಲ್ಲಿ ಗುಡ್ಡಗಳನ್ನು ನೇರವಾಗಿ ಸೀಳಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.