VIDEO: ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ತಿಂಡಿ ಬಡಿಸಿದ ಸಿಎಂ ಸಿದ್ದರಾಮಯ್ಯ
- Indira Canteen at Bengaluru Airport:ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದ್ದಾರೆ. ಕ್ಯಾಬ್ ಡ್ರೈವರ್ಗಳ ಒತ್ತಾಸೆಯಂತೆ ಸರ್ಕಾರ ಕ್ಯಾಂಟೀನ್ ಉದ್ಘಾಟಿಸಿದ್ದು, ಸಿಎಂ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಾಥ್ ನೀಡಿದರು. ಗಣ್ಯರಿಗೆ ಸಿಎಂ ತಿಂಡಿ ಬಡಿಸುವ ಮೂಲಕ ಗಮನ ಸೆಳೆದರು.