ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿದ್ದರಾಮಯ್ಯ; ನಬಾರ್ಡ್ ಸಾಲಕ್ಕಾಗಿ ಮನವಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿದ್ದರಾಮಯ್ಯ; ನಬಾರ್ಡ್ ಸಾಲಕ್ಕಾಗಿ ಮನವಿ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿದ್ದರಾಮಯ್ಯ; ನಬಾರ್ಡ್ ಸಾಲಕ್ಕಾಗಿ ಮನವಿ

Published Nov 29, 2024 07:09 PM IST Jayaraj
twitter
Published Nov 29, 2024 07:09 PM IST

  • ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ.58ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್‌ಗಳು ಶೇ. 10ರ ಬಡ್ಡಿದರದಲ್ಲಿ ಸಾಲ ನೀಡುತ್ತವೆ. ಇದರಿಂದ ರೈತರಿಗೆ ಅನುಕೂಲ ಇಲ್ಲ ಎಂದು ಸಿಎಂ ಹೇಳಿದ್ದಾರೆ.

More