ಸಿಎಂ ಸಿದ್ದರಾಮಯ್ಯ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಲೋಪ, ಸುಪ್ರೀಂ ಕೋರ್ಟ್‌ಗೆ ಹೋಗ್ತಿವಿ ಎಂದ ಸ್ನೇಹಮಯಿ ಕೃಷ್ಣ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಸಿಎಂ ಸಿದ್ದರಾಮಯ್ಯ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಲೋಪ, ಸುಪ್ರೀಂ ಕೋರ್ಟ್‌ಗೆ ಹೋಗ್ತಿವಿ ಎಂದ ಸ್ನೇಹಮಯಿ ಕೃಷ್ಣ

ಸಿಎಂ ಸಿದ್ದರಾಮಯ್ಯ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಲೋಪ, ಸುಪ್ರೀಂ ಕೋರ್ಟ್‌ಗೆ ಹೋಗ್ತಿವಿ ಎಂದ ಸ್ನೇಹಮಯಿ ಕೃಷ್ಣ

Published Feb 07, 2025 02:30 PM IST Praveen Chandra B
twitter
Published Feb 07, 2025 02:30 PM IST

  • CM Siddaramaiah Muda Case: ಸಿದ್ದರಾಮಯ್ಯ ವಿರುದ್ಧದ ಮೂಡಾ ಸೈಟ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡುವಂತೆ ಒತ್ತಾಯಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್ ಸಿಬಿಐಗೆ ನೀಡಲು ನಿರಾಕರಿಸಿರುವುದರಿಂದ ಮುಂದೆ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಟ ಮಾಡುವುದಾಗಿ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಹೈಕೋರ್ಟ್ ತೀರ್ಪಿನಿಂದ ನಮ್ಮ ಹೋರಾಟಕ್ಕೆ ಹಿನ್ನಡೆಯಾಗಿದ್ದು ನಿಜ.. ಆದರೆ ಹೋರಾಟ ನಿಂತಿಲ್ಲ.. ಇದು ಅಂತಿಮ ತೀರ್ಪಲ್ಲ ಎಂದಿದ್ದಾರೆ. ಇನ್ನು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಅಧಿಕಾರಿಗಳಿಂದ ಲೋಪವಾಗಿದೆ ಎಂದಿದ್ದಾರೆ.

More