ಕುಡಿಯುವ ನೀರಿಗೆ ತೊಂದರೆಯಾಗದಂತೆ ಕರ್ತವ್ಯ ನಿಭಾಯಿಸಿ; ಅಧಿಕಾರಿಗಳಿಗೆ ಸಿಎಂ ತಾಕೀತು
- ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು ಎಂದು ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.