ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದಿಲ್ಲ, ವಾಲ್ಮೀಕಿ ದರೋಡೆಕೋರನಲ್ಲ: ಸಿಎಂ ಸಿದ್ದರಾಮಯ್ಯ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದಿಲ್ಲ, ವಾಲ್ಮೀಕಿ ದರೋಡೆಕೋರನಲ್ಲ: ಸಿಎಂ ಸಿದ್ದರಾಮಯ್ಯ

ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದಿಲ್ಲ, ವಾಲ್ಮೀಕಿ ದರೋಡೆಕೋರನಲ್ಲ: ಸಿಎಂ ಸಿದ್ದರಾಮಯ್ಯ

Published Apr 21, 2025 08:36 PM IST Jayaraj
twitter
Published Apr 21, 2025 08:36 PM IST

  • ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದಿದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನು ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ ಕತೆಗಳನ್ನು ಕಟ್ಟಿ ಬಿಡ್ತಾರೆ ಹುಷಾರು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿರುವ ಮಾತು ಭಾರಿ ಸದ್ದು ಮಾಡುತ್ತಿದೆ.

More