ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಗಣರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಧ್ವಜಾರೋಹಣ ನೆರವೇರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.