Congress vs JDS: ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ ; ಇತ್ತ ಜೆಡಿಎಸ್ ಕಚೇರಿಗೆ ಲಾರಿ ಕಳುಹಿಸಿದ ಕಾಂಗ್ರೆಸ್
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Congress Vs Jds: ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ ; ಇತ್ತ ಜೆಡಿಎಸ್ ಕಚೇರಿಗೆ ಲಾರಿ ಕಳುಹಿಸಿದ ಕಾಂಗ್ರೆಸ್

Congress vs JDS: ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ ; ಇತ್ತ ಜೆಡಿಎಸ್ ಕಚೇರಿಗೆ ಲಾರಿ ಕಳುಹಿಸಿದ ಕಾಂಗ್ರೆಸ್

Published Apr 13, 2025 01:27 PM IST Umesh Kumar S
twitter
Published Apr 13, 2025 01:27 PM IST

Congress vs JDS: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಕಪ್ಪಾ ಸಾಕು ಅಭಿಯಾನವನ್ನು ಜೆಡಿಎಸ್ ಶುರುಮಾಡಿದೆ. ಇದರ ಬೆನ್ನಿಗೆ, ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಬಳಿ ಟನ್ ಗಟ್ಟಲೆ ದಾಖಲೆಗಳಿವೆ ಎಂದಿರುವ ಕುಮಾರಸ್ವಾಮಿ ಹೇಳಿಕೆಗೆ ವ್ಯಂಗ್ಯವಾಡಿರುವ ಕಾಂಗ್ರೆಸ್ ಕಾರ್ಯಕರ್ತರು, ಜೆಡಿಎಸ್ ಆಫೀಸಿಗೆ ಲಾರಿಯನ್ನು ಕಳುಹಿಸಿ ದಾಖಲೆಗಳನ್ನು ಕಳುಹಿಸಿಕೊಡಿ ಎಂದು ಆಗ್ರಹಿಸಿದ್ದಾರೆ. ಮತ್ತೊಂದೆಡೆ ಜೆಡಿಎಸ್ ನ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

More