ಮೈಸೂರಿನ ಮುಡಾ ಕಚೇರಿ ಮೇಲೆ ದಿಢೀರ್ ಇಡಿ ದಾಳಿ; ಸಾವಿರಾರು ಕೋಟಿ ಅವ್ಯವಹಾರದ ಬಗ್ಗೆ ತನಿಖೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮೈಸೂರಿನ ಮುಡಾ ಕಚೇರಿ ಮೇಲೆ ದಿಢೀರ್ ಇಡಿ ದಾಳಿ; ಸಾವಿರಾರು ಕೋಟಿ ಅವ್ಯವಹಾರದ ಬಗ್ಗೆ ತನಿಖೆ

ಮೈಸೂರಿನ ಮುಡಾ ಕಚೇರಿ ಮೇಲೆ ದಿಢೀರ್ ಇಡಿ ದಾಳಿ; ಸಾವಿರಾರು ಕೋಟಿ ಅವ್ಯವಹಾರದ ಬಗ್ಗೆ ತನಿಖೆ

Published Oct 18, 2024 06:29 PM IST Jayaraj
twitter
Published Oct 18, 2024 06:29 PM IST

  • ಮುಡಾದಲ್ಲಿ 50:50 ಅನುಪಾತದಡಿ ನಿವೇಶನ ಹಂಚಿಕೆಯಲ್ಲಿ ಬಹುಕೋಟಿ ಹಗರಣ ನಡೆದಿರುವ ದೂರಿನ ಹಿನ್ನೆಲೆಯಲ್ಲಿ ಮೈಸೂರಿನ ಮುಡಾ ಕಚೇರಿ ಮೇಲೆ ದಿಢೀರ್ ಇಡಿ ದಾಳಿ ನಡೆದಿದೆ. ಸುಮಾರು 8 ಅಧಿಕಾರಿಗಳ ತಂಡ ಮುಡಾ ಕಚೇರಿಗೆ ದಾಳಿ ನಡೆಸಿದ್ದು ಮುಡಾ ಆಯುಕ್ತ ರಘುನಂದನ್ ಅವರಿಂದ ಮಾಹಿತಿ ಸಂಗ್ರಹಿಸಿದ್ದಾರೆ.

More