ಮೈಸೂರಿನ ಉದಯಗಿರಿ ಗಲಾಟೆ ಪ್ರಕರಣದ ತನಿಖೆ ಚುರುಕು; ಸಚಿವ ಎಚ್ ಸಿ ಮಹದೇವಪ್ಪ ಹೇಳಿದ್ದಿಷ್ಟು -Video
- ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣದ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಭೆ ನಡೆಸಿದ್ದಾರೆ. ಮೊಬೈಲ್‌ನಿಂದ ಮೊಬೈಲ್‌ಗೆ ಪೋಸ್ಟ್ ಶೇರ್ ಆಗಿ ಈ ವಿಷಯ ಎಲ್ಲರಿಗೂ ಗೊತ್ತಾಗಿದೆ. ಕೆಲವರು ಕಲ್ಲು ತೂರಾಟ ಮಾಡಿ ಕಿಡಿಗೇಡಿತನ ಮೆರೆದಿದ್ದು, ಅವರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಸಚಿವ ತಿಳಿಸಿದ್ದಾರೆ.