ದೇವದಾಸಿ ಪದ್ಧತಿ ಬಗ್ಗೆ ಡಿಸಿ, ಎಸ್ಪಿ ನಿಗಾವಹಿಸಬೇಕು; ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದ ಸಿಎಂ ಸಿದ್ದರಾಮಯ್ಯ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ದೇವದಾಸಿ ಪದ್ಧತಿ ಬಗ್ಗೆ ಡಿಸಿ, ಎಸ್ಪಿ ನಿಗಾವಹಿಸಬೇಕು; ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದ ಸಿಎಂ ಸಿದ್ದರಾಮಯ್ಯ

ದೇವದಾಸಿ ಪದ್ಧತಿ ಬಗ್ಗೆ ಡಿಸಿ, ಎಸ್ಪಿ ನಿಗಾವಹಿಸಬೇಕು; ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದ ಸಿಎಂ ಸಿದ್ದರಾಮಯ್ಯ

Jan 28, 2025 06:57 PM IST Praveen Chandra B
twitter
Jan 28, 2025 06:57 PM IST

  • ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆದಿದೆ. ಈ ವೇಳೆ ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ಅಧಿಕಾರಿಗಳ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.. ಎಲ್ಲಾ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ Review ಮೀಟಿಂಗ್ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು. ಅಲ್ಲದೆ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಅವರು ಸೂಚಿಸಿದ್ದಾರೆ.

More