Aishwarya Shivakumar: ಕುಂಭ ಮೇಳದಲ್ಲಿ ತ್ರಿವೇಣಿ ಸಂಗಮದ ಪುಣ್ಯ ಸ್ನಾನ ಮಾಡಿದ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ
- Aishwarya Shivakumar: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಗಳು ಐಶ್ವರ್ಯಾ ಕುಂಭ ಮೇಳದಲ್ಲಿ ಕಾಣಿಸಿಕೊಂಡಿದ್ದಾರೆ. ಕುಂಭಮೇಳದಲ್ಲಿ ಭಾಗವಹಿಸಿದ ವಿಡಿಯೋ ಹಂಚಿಕೊಂಡಿರುವ ಐಶ್ವರ್ಯ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಮಾಸ್ಕ್ ಧರಿಸಿ ಕುಂಭ ಮೇಳದ ಪ್ರತಿಯೊಂದು ಜಾಗವನ್ನು ವೀಕ್ಷಣೆ ಮಾಡಿದ ಬಳಿಕ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ. ಇದೊಂದು ವಿಶೇಷ ಅನುಭವ ಎಂದು ಇವರು ಹೇಳಿದ್ದಾರೆ.