ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧನ; ನಾಡಿನ ಜನತೆ ಹಾಗೂ ಗಣ್ಯರಿಂದ ಅಶ್ರುತರ್ಪಣ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧನ; ನಾಡಿನ ಜನತೆ ಹಾಗೂ ಗಣ್ಯರಿಂದ ಅಶ್ರುತರ್ಪಣ

ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧನ; ನಾಡಿನ ಜನತೆ ಹಾಗೂ ಗಣ್ಯರಿಂದ ಅಶ್ರುತರ್ಪಣ

Dec 10, 2024 01:33 PM IST Jayaraj
twitter
Dec 10, 2024 01:33 PM IST

  • ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್ಎಂ ಕೃಷ್ಣ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 93 ವರ್ಷ ವಯಸ್ಸಾಗಿತ್ತು. ಕಳೆದ ರಾತ್ರಿ ನಿಧನರಾಗಿದ್ದು, ಅವರ ಸಾವಿನ ಸುದ್ದಿ ಕೇಳಿ ನಾಡಿನ ಜನತೆ ಕಂಬನಿ ಮಿಡಿದಿದ್ದಾರೆ. ಮಂಡ್ಯದ ಸೋಮೇನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸಾರ್ವಜನಿಕ ದರ್ಶನಕ್ಕೂ ವ್ಯವಸ್ಥೆ ಕಲ್ಪಿಸಲಾಗಿದೆ.

More