ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಪ್ರಶ್ನೆಗಳ ಸುರಿ ಮಳೆಗೈದ ಸಿದ್ದರಾಮಯ್ಯ, ಎಚ್ಚರಿಕೆ ಕೊಟ್ಟ ಸಿಎಂ ಹೇಳಿದ್ದೇನು? ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಪ್ರಶ್ನೆಗಳ ಸುರಿ ಮಳೆಗೈದ ಸಿದ್ದರಾಮಯ್ಯ, ಎಚ್ಚರಿಕೆ ಕೊಟ್ಟ ಸಿಎಂ ಹೇಳಿದ್ದೇನು? ವಿಡಿಯೋ

ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಪ್ರಶ್ನೆಗಳ ಸುರಿ ಮಳೆಗೈದ ಸಿದ್ದರಾಮಯ್ಯ, ಎಚ್ಚರಿಕೆ ಕೊಟ್ಟ ಸಿಎಂ ಹೇಳಿದ್ದೇನು? ವಿಡಿಯೋ

Jan 26, 2025 10:59 AM IST Prasanna Kumar P N
twitter
Jan 26, 2025 10:59 AM IST

  • ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ‘ಮೈಕ್ರೋ ಫೈನಾನ್ಸ್​ ಕಂಪನಿಗಳಿಂದ ಸಾಲ ಪಡೆಯುವವರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು. ಅದಕ್ಕಾಗಿ ಹೊಸ ಕಾನೂನು ರಚನೆ ಮಾಡಲಾಗುವುದು’ ಎಂದರು.

More