ಅರುಣ್ ಕುಮಾರ್ ಪುತ್ತಿಲ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ, ವಿಡಿಯೋ-karnataka high court stayed the fir and investigation registered against arun kumar puttila prs ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಅರುಣ್ ಕುಮಾರ್ ಪುತ್ತಿಲ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ, ವಿಡಿಯೋ

ಅರುಣ್ ಕುಮಾರ್ ಪುತ್ತಿಲ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ, ವಿಡಿಯೋ

Sep 11, 2024 02:28 PM IST Prasanna Kumar P N
twitter
Sep 11, 2024 02:28 PM IST

  • Arun Kumar Puthila: ಬಿಜೆಪಿ ನಾಯಕ ಹಾಗೂ ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಎಫ್​​​ಐಆರ್ ಹಾಗೂ ತನಿಖೆಗೆ ಹೈಕೋರ್ಟ್ ತಡೆಯೊಡ್ಡಿದೆ. ದೂರುದಾರೆ ಮಹಿಳೆ ಪ್ರಕಾರ ಘಟನೆ ನಡೆದು 14 ತಿಂಗಳ ನಂತರ ಪ್ರಕರಣ ದಾಖಲಾಗಿದ್ದು, ಇದು ರಾಜಕೀಯ ಷಡ್ಯಂತ್ರವೆಂದು ಪುತ್ತಿಲ ಪ್ರತಿ ದೂರು ನೀಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆವರೆಗೂ ತಡೆಯಾಜ್ಞೆ ನೀಡಿದೆ.

More