ಸುಲಭವಾಗಿ ಸಿಗುತ್ತಿರುವ ಪೇಯ್ನ್ ಕಿಲ್ಲರ್ ಮಾತ್ರೆಗಳ ನಿಯಂತ್ರಣಕ್ಕೆ ಕ್ರಮ; ಡ್ರಗ್ಸ್ ನಿಯಂತ್ರಣಕ್ಕೆ ಮಾರ್ಗಸೂಚಿ
- ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ಹೇಳಿದ್ದಾರೆ. ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಈಗ ಮೆಡಿಕಲ್ ಶಾಪ್‌ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ನಮಗೆ ಆತಂಕವಿದೆ ಎಂದರು.