ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ; ಹುಬ್ಬಳ್ಳಿಯಲ್ಲಿ ಮೂವರು ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ; ಹುಬ್ಬಳ್ಳಿಯಲ್ಲಿ ಮೂವರು ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು

ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ; ಹುಬ್ಬಳ್ಳಿಯಲ್ಲಿ ಮೂವರು ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು

Jan 28, 2025 06:52 PM IST Jayaraj
twitter
Jan 28, 2025 06:52 PM IST

  • ಹುಬ್ಬಳ್ಳಿಯ ಲಿಂಗರಾಜನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಆ್ಯಂಡ್ ರೆಸ್ಟೋರೆಂಟ್‌ನ ಪಾರ್ಕಿಂಗ್ ಜಾಗದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೃತ್ಯ ನಡೆಸಿದ ಆರೋಪಿಗಳ ಪತ್ತೆ ಮಾಡಿದ್ದ ಪೊಲೀಸರು, ಅರೆಸ್ಟ್ ಮಾಡಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹೊಡೆದು ವಶಕ್ಕೆ ಪಡೆದಿದ್ದಾರೆ.

More