ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ತೆರಳುತ್ತಿದ್ದ ಐಪಿಎಸ್ ಅಧಿಕಾರಿ ಭೀಕರ ಅಪಘಾತದಲ್ಲಿ ಸಾವು
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ತೆರಳುತ್ತಿದ್ದ ಐಪಿಎಸ್ ಅಧಿಕಾರಿ ಭೀಕರ ಅಪಘಾತದಲ್ಲಿ ಸಾವು

ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ತೆರಳುತ್ತಿದ್ದ ಐಪಿಎಸ್ ಅಧಿಕಾರಿ ಭೀಕರ ಅಪಘಾತದಲ್ಲಿ ಸಾವು

Dec 02, 2024 01:40 PM IST Jayaraj
twitter
Dec 02, 2024 01:40 PM IST

  • ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಡ್ಯೂಟಿಗೆ ವರದಿ ಮಾಡಿಕೊಳ್ಳಲು ಬರುತ್ತಿದ್ದ ಮಧ್ಯಪ್ರದೇಶ ಮೂಲದ ಯುವ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ದನ್ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಹಾಸನದ ಕಿತ್ತಾನೆ ಗಡಿ ಭಾಗದಲ್ಲಿ ಈ ಘಟನೆ ನಡೆದಿದೆ. ಪ್ರೊಬೆಷನರಿ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಜಿಲ್ಲೆಗೆ ನಿಯೋಜನೆಗೊಂಡಿದ್ದರು.

More