ಬೀದರ್‌ನಲ್ಲಿ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಬೀದರ್‌ನಲ್ಲಿ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಬೀದರ್‌ನಲ್ಲಿ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Nov 12, 2024 12:15 PM IST Jayaraj
twitter
Nov 12, 2024 12:15 PM IST

  • ಗಡಿ ಜಿಲ್ಲೆ ಬೀದರ್‌ನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರ ರೊಟ್ಟಿ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರ ರೇಡ್ ನಡೆದಿದೆ. ಬೀದರ್, ಬೆಂಗಳೂರು ನಿವಾಸ, ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ದಾಖಲೆ ಹಾಗೂ ಇನ್ನಿತರ ಮಾಹಿತಿ ಕಲೆಹಾಕಲಾಗುತ್ತಿದೆ.

More